alex Certify ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಭೇಟಿ ಮಾಡಿದ ಸಲ್ಮಾನ್ ಖಾನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಭೇಟಿ ಮಾಡಿದ ಸಲ್ಮಾನ್ ಖಾನ್

ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ವೇಟ್‌ಲಿಫ್ಟರ್‌ ಮೀರಾಬಾಯ್ ಚಾನುರನ್ನು ಭೇಟಿ ಮಾಡಿದ ನಟ ಆಕೆಯೊಂದಿಗೆ ಫೋಟೋ ತೆಗೆದುಕೊಂಡು ಇನ್‌ಸ್ಟಾಗ್ರಾಂನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

ವೇಟ್‌ಲಿಫ್ಟಿಂಗ್ ಶಿಸ್ತಿನ ಮಹಿಳೆಯರ ವಿಭಾಗದ 49 ಕೆಜಿ ಕೆಟಗರಿಯಲ್ಲಿ ಮೀರಾಬಾಯ್ ಬೆಳ್ಳಿ ಪದಕ ಜಯಿಸಿದ್ದರು.

ಫುಟ್ಬಾಲ್ ಪಂದ್ಯ ನಡೆಯುವಾಗಲೇ ಮೈದಾನಕ್ಕೆ ನುಗ್ಗಿದ ಪುಟಾಣಿ

“ಬೆಳ್ಳಿ ಪದಕ ವಿಜೇತೆ ನಿಮ್ಮನ್ನು ಭೇಟಿಯಾಗಿದ್ದು ಬಹಳ ಸಂತಸವಾಗಿದೆ.. ನನ್ನ ಹಾರೈಕೆಗಳು ನಿಮ್ಮಂದಿಗೆ ಸದಾ ಇರಲಿವೆ!” ಎಂದು ಸಲ್ಮಾನ್ ಪೋಸ್ಟ್‌ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...