alex Certify ಶಾಕಿಂಗ್ ನ್ಯೂಸ್: ಬಿಸಿ ಸಾಂಬಾರ್ ಮೈಮೇಲೆ ಬಿದ್ದು ಮಗು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್ ನ್ಯೂಸ್: ಬಿಸಿ ಸಾಂಬಾರ್ ಮೈಮೇಲೆ ಬಿದ್ದು ಮಗು ಸಾವು

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ದೇವರಹೊಸಹಳ್ಳಿ ಗ್ರಾಮದಲ್ಲಿ ಕುದಿಯುತ್ತಿದ್ದ ಸಾಂಬಾರ್ ಮೈಮೇಲೆ ಬಿದ್ದು ಎರಡು ವರ್ಷದ ಮಗು ಮೃತಪಟ್ಟಿದೆ.

ಚೌಡೇಶ್ ಮತ್ತು ರಾಧಾ ದಂಪತಿಯ ಪುತ್ರ ಧನ್ವಿಕ್ ಸಾವಿಗೀಡಾದ ಮಗು ಎಂದು ಹೇಳಲಾಗಿದೆ. ಮನೆಯಲ್ಲಿ ಆಟವಾಡುತ್ತಿದ್ದ ವೇಳೆಯಲ್ಲಿ ಮಗು ಅಡುಗೆ ಮನೆಗೆ ಬಂದಿದ್ದು, ಸ್ಟೌ ಮೇಲೆ ಇದ್ದ ಬಿಸಿ ಸಾಂಬಾರ್ ಪಾತ್ರೆಯನ್ನು ಎಳೆದಿದೆ. ಈ ವೇಳೆ ಪಾತ್ರೆಯಲ್ಲಿದ್ದ ಬಿಸಿ ಸಾಂಬಾರ್ ಮಗುವಿನ ಮೈಮೇಲೆ ಬಿದ್ದು ಗಾಯಗೊಂಡಿದ್ದು, ಚನ್ನಪಟ್ಟಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...