ಉತ್ತರ ಪ್ರದೇಶದ ರಾಜಪುರ ತಾಲೂಕಿನ ಕೇಸರ್‌ಪುರ ಗ್ರಾಮದಲ್ಲಿ ನಡೆದ ಘಟನೆಯೊಂದು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇಲ್ಲಿನ ವ್ಯಕ್ತಿಯೋರ್ವ ಮಹಿಳೆಯ ಜೊತೆ ಅನೈತಿಕ ಸಂಬಂಧದಲ್ಲಿ ತೊಡಗಿದ್ದು, ಅವರ ಪತ್ನಿಯರ ಕೈಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇದರಿಂದ ಕೋಪಗೊಂಡ ಪತ್ನಿಯರು, ಸಾರ್ವಜನಿಕವಾಗಿ ಅವರನ್ನು ಮನಬಂದಂತೆ ಥಳಿಸಿದ್ದಾರೆ.
ಗ್ರಾಮದ ಪಂಚಾಯತ್ ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆದಿದ್ದು, ಪಂಚಾಯತ್ ತೀರ್ಮಾನದ ಬಳಿಕ ಸಾರ್ವಜನಿಕವಾಗಿ ಥಳಿಸಲಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಿಳೆಯ ಪತಿ ಮತ್ತು ಪುರುಷನ ಪತ್ನಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಈ ಘಟನೆಯಲ್ಲಿ ಭಾಗಿಯಾಗಿರುವ ಇತರ ವ್ಯಕ್ತಿಗಳ ಪತ್ತೆಗಾಗಿ ಪೊಲೀಸರು ವಿಡಿಯೋವನ್ನು ಪರಿಶೀಲಿಸುತ್ತಿದ್ದಾರೆ.
संभल में प्रेमी–प्रेमिका को हाथ बांधकर पीटा गया, भीड़ तमाशबीन खड़ी देखती रही। Video के आधार पर पीटने वालों को चिह्नित कर रही पुलिस। दोनों में कई साल से प्रेम प्रसंग था। आज फैमिली वालों ने इन्हें कमरे में पकड़ लिया।
⚠️ Trigger Warning: Disturbing Visual⚠️ pic.twitter.com/VVxwy0rAcb
— Sachin Gupta (@SachinGuptaUP) March 23, 2025