alex Certify 8, 9, 10 ನೇ ತರಗತಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ: ಸಂವೇದಾ ಕ್ಲಾಸ್ ಸಮಯ ಬದಲಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

8, 9, 10 ನೇ ತರಗತಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ: ಸಂವೇದಾ ಕ್ಲಾಸ್ ಸಮಯ ಬದಲಾವಣೆ

ಬೆಂಗಳೂರು: ಸಂವೇದಾ ತರಗತಿ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಶಿಕ್ಷಣ ಇಲಾಖೆ ವತಿಯಿಂದ ಚಂದನ ವಾಹಿನಿಯಲ್ಲಿ ಸಂವೇದಾ ಇ -ಕ್ಲಾಸ್ ಕಲಿಕಾ ಕಾರ್ಯಕ್ರಮ ಪ್ರಸಾರ ಮಾಡಲಾಗುವುದು.

8, 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಪ್ರಸಾರವಾಗುತ್ತಿರುವ ಸಂವೇದಾ ಇ -ಕ್ಲಾಸ್ ಸಮಯ ಡಿಸೆಂಬರ್ 7 ರಿಂದ ಬದಲಾವಣೆಯಾಗಲಿದೆ. ಬೆಳಗ್ಗೆ 7 ಗಂಟೆಯಿಂದ 10.30 ರ ವರೆಗೆ ಮತ್ತು ಸಂಜೆ 5 ಗಂಟೆಯಿಂದ 6.30 ರವರೆಗೆ ಸಂವೇದಾ ಇ -ಕ್ಲಾಸ್ ಪ್ರಸಾರವಾಗಲಿವೆ.

ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ವಿಷಯವಾರು ತರಗತಿಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕನ್ನಡ, ಇಂಗ್ಲಿಷ್, ಗಣಿತ, ವಿಜ್ಞಾನ, ಸಮಾಜ, ಸಂಸ್ಕೃತ, ಹಿಂದಿ, ಉರ್ದು ಪ್ರಥಮ ಭಾಷೆ ತರಗತಿಗಳನ್ನು ಪ್ರಸಾರ ಮಾಡಲಾಗ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...