alex Certify ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಮನೆ, ಕಟ್ಟಡ ನಿರ್ಮಿಸುವವರಿಗೆ ಸುಲಭವಾಗಿ ಸಿಗುತ್ತೆ ಮರಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಮನೆ, ಕಟ್ಟಡ ನಿರ್ಮಿಸುವವರಿಗೆ ಸುಲಭವಾಗಿ ಸಿಗುತ್ತೆ ಮರಳು

ಬೆಂಗಳೂರು: ಮರಳು ನೀತಿ ಸರಳೀಕರಿಸುವ ಕುರಿತಂತೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ಹಾಲಪ್ಪ ಆಚಾರ್ ಹೇಳಿದ್ದಾರೆ.

ಹಳ್ಳ, ಕೊಳ್ಳಗಳಲ್ಲಿ ಮರಳು ಗಣಿಗಾರಿಕೆ ನಡೆಸಲು ಗ್ರಾಮ ಪಂಚಾಯಿತಿಯಿಂದ ಅನುಮತಿ ನೀಡಲು ಅನುಕೂಲವಾಗುವಂತೆ ಮರಳು ನೀತಿ ಸರಳೀಕರಣ ಮಾಡಲಾಗುವುದು ಎಂದು ವಿಧಾನಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದರು.

ಹೊಸ ಮರಳು ನೀತಿಯಿಂದಾಗಿ ಗ್ರಾಮೀಣ ಭಾಗದಲ್ಲಿ ಮರಳು ಸಮಸ್ಯೆ ಬಗಗೆಹರಿಯಲಿದೆ. ಇದರೊಂದಿಗೆ ಹಲವು ಗೊಂದಲಗಳಿಗೆ ತೆರೆ ಬೀಳಲಿದೆ ಎಂದು ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...