alex Certify BREAKING NEWS: ಮರಳು ತುಂಬಿದ್ದ ಟಿಪ್ಪರ್ ಚೇಸಿಂಗ್ ವೇಳೆ ಪಲ್ಟಿಯಾದ ಪೊಲೀಸ್ ಜೀಪ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮರಳು ತುಂಬಿದ್ದ ಟಿಪ್ಪರ್ ಚೇಸಿಂಗ್ ವೇಳೆ ಪಲ್ಟಿಯಾದ ಪೊಲೀಸ್ ಜೀಪ್

ರಾಯಚೂರು: ಮರಳು ತುಂಬಿದ್ದ ಟಿಪ್ಪರ್ ವಾಹನ ಚೇಸಿಂಗ್ ಮಾಡುವಾಗ ನಿಯಂತ್ರಣ ತಪ್ಪಿ ಪೊಲೀಸ್ ಜೀಪ್ ಪಲ್ಟಿಯಾಗಿ ಬಿದ್ದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದೆ.

ಪೊಲೀಸ್ ಜೀಪ್ ಪಲ್ಟಿಯಾಗಿ ಬಿದ್ದ ಪರಿಣಾಮ ಕಾನ್ಸ್ ಟೇಬಲ್ ಸೇರಿ ಇಬ್ಬರು ಗಾಯಗೊಂಡಿದ್ದಾರೆ. ಸಿಂಧನೂರು ಠಾಣೆಯ ಕಾನ್ಸ್ ಟೇಬಲ್ ಕರಿಯಪ್ಪ, ಹೋಂ ಗಾರ್ಡ್ ಶೆಕ್ಸಾವಲಿ ಗಾಯಗೊಂಡವರು.

ಗಾಯಾಳು ಪೊಲೀಸ್ ಸಿಬ್ಬಂದಿಗಳನ್ನು ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಂಧನೂರು ಗ್ರಾಮಿಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...