ಉಡುಪಿ: ಮರಳು ತುಂಬಿದ್ದ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಜನಾರ್ಧನ ಮೃತ ದುರ್ದೈವಿ. ಅಪಘಾತದಲ್ಲಿ ಬೈಕ್ ಸವಾರ ಸಂತೋಷ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಿಪ್ಪರ್ ಲಾಮೀಕ ಹಾಗೂ ಚಾಲಕನ ವಿರುದ್ಧ ಪ್ರಕರನ ದಾಖಲಾಗಿದೆ. ಮಣಿಪಾಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.