alex Certify ನಟ ನಾಗಭೂಷಣ್ ವಿರುದ್ಧ FIR ದಾಖಲು; ಸ್ಯಾಂಡಲ್ ವುಡ್ ನಟ ಪೊಲೀಸ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟ ನಾಗಭೂಷಣ್ ವಿರುದ್ಧ FIR ದಾಖಲು; ಸ್ಯಾಂಡಲ್ ವುಡ್ ನಟ ಪೊಲೀಸ್ ವಶಕ್ಕೆ

ಬೆಂಗಳೂರು: ಕಾರು ಅಪಘಾತದಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟ ನಾಗಭೂಷಣ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ತಡರಾತ್ರಿ ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ಕೋಣನಕುಂಟೆ ಅಪಾರ್ಟ್ ಮೆಂಟ್ ಬಳಿ ನಟ ನಾಗಭೂಷಣ್ ಅವರ ಕಾರು ಫುಟ್ ಪಾತ್ ಮೇಲೆ ನಡೆದು ಹೋಗುತ್ತಿದ್ದ ದಂಪತಿಗೆ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಮಹಿಳೆ ಪ್ರೇಮಾ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಆಕೆಯ ಪತಿ ಕೃಷ್ಣ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತೆಗೆ ದಾಖಲಿಸಲಾಗಿದೆ.

ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ನಟ ನಾಗಭೂಷಣ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ನಟ ನಾಗಭೂಷಣ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...