alex Certify ಲೆಹೆಂಗಾದಲ್ಲಿ ಮಿಂಚಿದ ‘ಪುಟ್ಟಗೌರಿ’: ಸಾನ್ಯಾ ಐಯ್ಯರ್ ಫೋಟೋಶೂಟ್ ಗೆ ಅಭಿಮಾನಿಗಳು ಫಿದಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೆಹೆಂಗಾದಲ್ಲಿ ಮಿಂಚಿದ ‘ಪುಟ್ಟಗೌರಿ’: ಸಾನ್ಯಾ ಐಯ್ಯರ್ ಫೋಟೋಶೂಟ್ ಗೆ ಅಭಿಮಾನಿಗಳು ಫಿದಾ

ಪುಟ್ಟಗೌರಿ ಧಾರವಾಹಿ ಮೂಲಕ ಮನೆ ಮಾತಾದ ಸಾನ್ಯಾ ಐಯ್ಯರ್ ನಂತರ ಬಿಗ್ ಬಾಸ್ ಮೂಲಕ ಬಹಳ ಜನಪ್ರಿಯತೆ ಪಡೆದರು. ಯಾವಾಗಲೂ ಸೋಶಿಯಲ್ ಮೀಡಿಯಾದಲ್ಲೂ ಸಕ್ರಿಯರಾಗಿರುವ ನಟಿ ಸಾನ್ಯಾ ಐಯ್ಯರ್ ಹೊಸ ಫೋಟೋಶೂಟ್ ಗಳು ಹಲ್ ಚಲ್ ಎಬ್ಬಿಸಿದೆ.

ಹಾಟ್ ಹಾಗೂ ಬೋಲ್ಡ್ ಅವತಾರದಲ್ಲಿ ಸಾನ್ಯಾ ಐಯ್ಯರ್ ಕಾಣಿಸಿಕೊಂಡಿದ್ದು, ಸಾನ್ಯಾ ಐಯ್ಯರ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಹಾಟ್ ಫೋಟೋ ಶೂಟ್ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನಲ್ ಕ್ರಿಯೇಟ್ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...