alex Certify ನಾಳೆ ಬಿಡುಗಡೆಯಾಗಲಿದೆ ‘ಸಪ್ತ ಸಾಗರದಾಚೆ ಎಲ್ಲೋ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಬಿಡುಗಡೆಯಾಗಲಿದೆ ‘ಸಪ್ತ ಸಾಗರದಾಚೆ ಎಲ್ಲೋ’

Rakshit Shetty starrer Sapta Sagaradaache Ello Movie release date announced  | ಸಪ್ತ ಸಾಗರದಾಚೆ ಎಲ್ಲೋ ಎರಡೂ ಪಾರ್ಟ್‌ಗಳ ಬಿಡುಗಡೆ ದಿನಾಂಕ ಅನೌನ್ಸ್‌ Entertainment  News in Kannada

ಹೇಮಂತ್ ರಾವ್ ನಿರ್ದೇಶನದ ರಕ್ಷಿತ್ ಶೆಟ್ಟಿ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ನಾಳೆ ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರದ ಮತ್ತೊಂದು ಭಾಗ ಮುಂದಿನ ತಿಂಗಳು ಅಕ್ಟೋಬರ್ 20 ರಂದು ರಿಲೀಸ್ ಆಗಲಿದೆ.

ರೋಮ್ಯಾಂಟಿಕ್ ಡ್ರಾಮಾ ಕಥಾಂದರ ಹೊಂದಿರುವ ಈ ಚಿತ್ರವನ್ನು ಪರಂವ ಸ್ಟುಡಿಯೋಸ್ ಲಾಂಛನದಲ್ಲಿ ರಕ್ಷಿತ್ ಶೆಟ್ಟಿ ಅವರೇ ನಿರ್ಮಾಣ ಮಾಡಿದ್ದು, ಚರಣ್ ರಾಜ್ ಸಂಗೀತ ಸಂಯೋಜನೆ ನೀಡಿದ್ದಾರೆ.

ಈ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಹಾಗೂ  ರುಕ್ಮಿಣಿ ವಸಂತ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಚೈತ್ರ ಜೆ ಆಚಾರ್, ಪವಿತ್ರ ಲೋಕೇಶ್, ಅವಿನಾಶ್, ಶರತ್ ಲೋಹಿತಾಶ್ವ, ಗೋಪಾಲಕೃಷ್ಣ ದೇಶಪಾಂಡೆ, ಅಚ್ಯುತ್ ಕುಮಾರ್ ಸೇರಿದಂತೆ ಮೊದಲಾದ ಕಲಾವಿದರು ಬಣ್ಣ ಹಚ್ಚಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...