alex Certify ದೇಗುಲಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದ ಸಾರಾ ಅಲಿಖಾನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೇಗುಲಕ್ಕೆ ಭೇಟಿ ನೀಡಿ ದೇವರ ಆಶೀರ್ವಾದ ಪಡೆದ ಸಾರಾ ಅಲಿಖಾನ್

ಬಾಲಿವುಡ್ ನಟಿ ಸಾರಾ ಅಲಿ ಖಾನ್ ಇಂದೋರ್‌ನಲ್ಲಿ ಹೊಸ ಚಿತ್ರವೊಂದರ ಶೂಟಿಂಗ್‌ಗಾಗಿ ಆಗಮಿಸಿದ್ದ ವೇಳೆ ನಗರ ಪ್ರದಕ್ಷಿಣೆ ಮಾಡಿದ್ದಾರೆ.

ಸೋಮವಾರದಂದು, ಸಾರಾ ತಮ್ಮ ತಾಯಿ ಅಮೃತಾ ಸಿಂಗ್ ಜೊತೆಗೆ ಇಲ್ಲಿನ ಖಜ್ರಾನಾ ಗಣೇಶನ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ. ಸಂಜೆ ಆರು ಗಂಟೆ ವೇಳೆಗೆ ದೇವಸ್ಥಾನಕ್ಕೆ ಭೇಟಿ ಕೊಟ್ಟ ಅಮ್ಮ – ಮಗಳು ಅಲ್ಲಿ ಕೆಲ ಹೊತ್ತು ಕಳೆದಿದ್ದಾರೆ.

ಪೂಜೆ ಮಾಡಿದ ಬಳಿಕ ಸಾರಾ ತಮ್ಮ ತಾಯಿಯೊಂದಿಗೆ ದೇವಸ್ಥಾನದ ಆವರಣದಲ್ಲಿ ಕೆಲ ಚಿತ್ರಗಳನ್ನು ತೆಗೆದುಕೊಂಡು ಶೇರ್‌ ಮಾಡಿದ್ದಾರೆ.

ಕೆಲ ದಿನಗಳ ಹಿಂದೆ ಸಾರಾ ಅಲಿ ಖಾನ್ ಹಾಗೂ ಆಕೆಯ ತಾಯಿ ಉಜ್ಜಯಿನಿಯಲ್ಲಿರುವ ಮಹಾಕಾಳೇಶ್ವರ ದೇವಸ್ಥಾನಕ್ಕೂ ತೆರಳಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...