alex Certify ಮಹೇಶ್ ಬಾಬು ಅಭಿನಯದ ‘ಸರ್ಕಾರು ವಾರಿಪಾಟ’ ಚಿತ್ರದ ಟ್ರೈಲರ್ ನಾಳೆ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹೇಶ್ ಬಾಬು ಅಭಿನಯದ ‘ಸರ್ಕಾರು ವಾರಿಪಾಟ’ ಚಿತ್ರದ ಟ್ರೈಲರ್ ನಾಳೆ ರಿಲೀಸ್

ಮೇ 12ರಂದು ತೆರೆಮೇಲೆ ಬರಲಿರುವ ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಅಭಿನಯದ ‘ಸರ್ಕಾರು ವಾರಿಪಾಟ’ ಸಿನಿಮಾ ಟ್ರೈಲರ್ ನಾಳೆ ಮೈತ್ರಿ ಮೂವಿ ಮೇಕರ್ಸ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ.‌

ಇಷ್ಟು ದಿನ ಕಾತುರದಿಂದ ಕಾಯುತ್ತಿದ್ದ ಮಹೇಶ್ ಬಾಬು ಅಭಿಮಾನಿಗಳು ಸಂಭ್ರಮಿಸಲು ಸಜ್ಜಾಗಿದ್ದಾರೆ. ಪರಶುರಾಮ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಮೈತ್ರಿ ಮೂವಿ ಮೇಕರ್ಸ್, 14 ರೀಲ್ ಪ್ಲಸ್ ಹಾಗೂ ಮಹೇಶ್ ಬಾಬು ಎಂಟರ್ ಟೇನ್ ಮೆಂಟ್ ಬ್ಯಾನರ್ ನಡಿ ನಿರ್ಮಾಣ ಮಾಡಲಾಗಿದೆ.

ವಿದ್ಯಾರ್ಥಿಗಳೇ ಗಮನಿಸಿ: ರಂಜಾನ್ ರಜೆ ಹಿನ್ನಲೆ: ಸೋಮವಾರದ ಪರೀಕ್ಷೆಗಳು ಮುಂದೂಡಿಕೆ

ಈಗಾಗಲೇ ಈ ಚಿತ್ರ, ಟೀಸರ್ ಮೂಲಕ ಸಾಕಷ್ಟು ಸೌಂಡ್ ಮಾಡಿದ್ದು, ಬಿಡುಗಡೆಗೆ ಸಿದ್ಧವಾಗಿದೆ. ಮಹೇಶ್ ಬಾಬು ಅವರಿಗೆ ಜೋಡಿಯಾಗಿ ದಕ್ಷಿಣ ಭಾರತದ ಖ್ಯಾತ ನಟಿ ಕೀರ್ತಿ ಸುರೇಶ್ ಅಭಿನಯಿಸಿದ್ದಾರೆ. ವೆನಿಲಾ ಕಿಶೋರ್ ಹಾಗೂ ಸುಬ್ಬರಾಜು ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆ್ಯಕ್ಷನ್ ಕಾಮಿಡಿ ಆಧಾರಿತ ಈ ಚಿತ್ರಕ್ಕೆ ಎಸ್. ತಮನ್ ಸಂಗೀತ ಸಂಯೋಜನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...