alex Certify ಗಡಿ ಸಂಘರ್ಷ ನಿವಾರಣೆಗೆ ಸತೀಶ್ ಜಾರಕಿಹೊಳಿ ಮಹತ್ವದ ಸಲಹೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಡಿ ಸಂಘರ್ಷ ನಿವಾರಣೆಗೆ ಸತೀಶ್ ಜಾರಕಿಹೊಳಿ ಮಹತ್ವದ ಸಲಹೆ

ಚಿತ್ರದುರ್ಗ: ಗಡಿ ಸಂಘರ್ಷದಿಂದಾಗಿ ಜನರು ಸಮಸ್ಯೆಯಲ್ಲಿ ಸಿಲುಕಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಈ ವಿವಾದದ ಬಗ್ಗೆ ಕರ್ನಾಟಕ -ಮಹಾರಾಷ್ಟ್ರ ಮುಖ್ಯಮಂತ್ರಿಗಳು ಚರ್ಚೆ ಮಾಡಬೇಕು. ಗಡಿಯಲ್ಲಿ ಪರಿಸ್ಥಿತಿ ತಿಳಿಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.

ಪ್ರತಿದಿನ ಎರಡೂ ರಾಜ್ಯಗಳ ಜನರು ಓಡಾಡುತ್ತಾರೆ. ಗಡಿ ಸಂಘರ್ಷದಿಂದ ಬೆಳಗಾವಿ ಬೆಳವಣಿಗೆ ಕುಂಠಿತವಾಗುತ್ತದೆ. ಗಡಿ ವಿಚಾರ ನ್ಯಾಯಾಲಯದಲ್ಲಿರುವ ಕಾರಣ ಏನೂ ಮಾಡಲು ಆಗಲ್ಲ. ಸದ್ಯ ಯಥಾಸ್ಥಿತಿ ಕಾಯ್ದುಕೊಳ್ಳಲು ಕ್ರಮ ಕೈಗೊಳ್ಳಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ವ ಪಕ್ಷ ಸಭೆ ಕರೆದು ಸಲಹೆ ಪಡೆಯಬೇಕು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...