alex Certify ಹೈಕಮಾಂಡ್ ಸೂಚಿಸಿದರೆ ಲೋಕಸಭೆ ಚುನಾವಣೆಗೆ ಸ್ಪರ್ಧೆಗೆ ರೆಡಿ: ಸಚಿವ ಸತೀಶ್ ಜಾರಕಿಹೊಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೈಕಮಾಂಡ್ ಸೂಚಿಸಿದರೆ ಲೋಕಸಭೆ ಚುನಾವಣೆಗೆ ಸ್ಪರ್ಧೆಗೆ ರೆಡಿ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಹೈಕಮಾಂಡ್ ಸೂಚಿಸಿದರೆ ನಾನು ಸ್ಪರ್ಧೆಗೆ ಸಿದ್ಧವಾಗಿದ್ದೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಯಾವುದನ್ನು ಹೇಳಲು ಆಗುವುದಿಲ್ಲ. ಏನಾದರೂ ಆಗಬಹುದು. ಹೈಕಮಾಂಡ್ ಸೂಚಿಸಿದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನಾನು ರೆಡಿ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇತ್ತೀಚೆಗೆ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಸಭೆ ನಡೆದಿದ್ದು, ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿದೆ. ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರಗಳಿಗೆ ಇನ್ನೆರಡು ತಿಂಗಳುಗಳಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...