alex Certify ರಾಜ್ಯದಲ್ಲಿನ್ನು ರಸ್ತೆ ನಿರ್ಮಿಸಿದ ಗುತ್ತಿಗೆದಾರರಿಂದಲೇ 5 ವರ್ಷ ನಿರ್ವಹಣೆ: ಸರ್ಕಾರದಿಂದ ಹೊಸ ನಿಯಮ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿನ್ನು ರಸ್ತೆ ನಿರ್ಮಿಸಿದ ಗುತ್ತಿಗೆದಾರರಿಂದಲೇ 5 ವರ್ಷ ನಿರ್ವಹಣೆ: ಸರ್ಕಾರದಿಂದ ಹೊಸ ನಿಯಮ ಜಾರಿ

ಬೆಂಗಳೂರು: ರಸ್ತೆಗಳನ್ನು ನಿರ್ಮಾಣ ಮಾಡಿದ ಗುತ್ತಿಗೆದಾರರೇ ಐದು ವರ್ಷ ಅದನ್ನು ನಿರ್ವಹಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರದಿಂದ ಹೊಸ ನಿಯಮ ಜಾರಿಗೆ ತರಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಇದುವರೆಗೆ ಈ ರೀತಿಯ ನಿಯಮ ಇರಲಿಲ್ಲ. ಹೊಸದಾಗಿ ನಿಯಮ ಜಾರಿಗೆ ತರಲಿದ್ದು, ರಾಜ್ಯದ ರಸ್ತೆಗಳನ್ನು ನಿರ್ಮಾಣ ಮಾಡಿದ ಗುತ್ತಿಗೆದಾರರೇ 5 ವರ್ಷದವರೆಗೆ ಅದನ್ನು ನಿರ್ವಹಿಸಬೇಕಿದೆ. ಲೋಕೋಪಯೋಗಿ ಇಲಾಖೆಯಲ್ಲಿ ಸುಧಾರಣೆಗೆ ಕ್ರಮ ಕೈಗೊಂಡಿದ್ದು, ಇದರ ಭಾಗವಾಗಿ ರಸ್ತೆ ನಿರ್ಮಾಣ ಮಾಡಿದ ಗುತ್ತಿಗೆದಾರರಿಗೆ ನಿರ್ವಹಣೆ ಜವಾಬ್ದಾರಿ ನೀಡಲಾಗುವುದು. ಇದಕ್ಕೆ ಟೆಂಡರ್ ಕರೆಯುವುದಿಲ್ಲ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...