alex Certify ಸತೀಶ್ ಜಾರಕಿಹೊಳಿ ಸಿಎಂ ಆಗಲಿದ್ದಾರೆ; ಬ್ರಹ್ಮಾನಂದ ಸ್ವಾಮೀಜಿ ಭವಿಷ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸತೀಶ್ ಜಾರಕಿಹೊಳಿ ಸಿಎಂ ಆಗಲಿದ್ದಾರೆ; ಬ್ರಹ್ಮಾನಂದ ಸ್ವಾಮೀಜಿ ಭವಿಷ್ಯ

Satish Jarakiholi | ʼಕೀಳುʼ ಅರ್ಥವನ್ನು ಹುಡುಕಿಕೊಟ್ಟಿದ್ದಕ್ಕೆ BJPಯವರು ನನಗೆ  ಕೃತಜ್ಞರಾಗಿರಬೇಕು ಎಂದ ಜಾರಕಿಹೊಳಿ - Vistara News

ಸಚಿವ ಸತೀಶ್ ಜಾರಕಿಹೊಳಿಯವರಿಗೆ ಮುಖ್ಯಮಂತ್ರಿಯಾಗುವ ಯೋಗವಿದ್ದು, ಮುಂದಿನ ಬಾರಿ ಅವರಿಗೆ ಈ ಅವಕಾಶ ಒಲಿದು ಬರುವ ಸಾಧ್ಯತೆ ಇದೆ ಎಂದು ಯರನಾಳ ಬ್ರಹ್ಮಾನಂದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಹುಕ್ಕೇರಿಯಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬ್ರಹ್ಮಾನಂದ ಸ್ವಾಮೀಜಿಯವರು ಈ ಭವಿಷ್ಯ ನುಡಿದಿದ್ದು, ಎಲ್ಲ ಸಮುದಾಯಗಳ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುವ ಎಲ್ಲ ಅರ್ಹತೆಯನ್ನು ಹೊಂದಿದ್ದಾರೆ ಎಂದು ಹೇಳಿದರು.

ಮುಂದಿನ ಬಾರಿ ಸತೀಶ್ ಜಾರಕಿಹೊಳಿ ಅವರಿಗೆ ಈ ಅವಕಾಶ ಒಲಿದು ಬರುವ ಸಾಧ್ಯತೆ ಇದೆ ಎಂದು ಸ್ವಾಮೀಜಿ ಇದೇ ಸಂದರ್ಭದಲ್ಲಿ ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...