alex Certify BREAKING NEWS: ತಾರಕಕ್ಕೇರಿದ ಸಾವರ್ಕರ್ ಫೋಟೋ ವಿವಾದ: ತಡರಾತ್ರಿ ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ ಅಂಟಿಸಿದ ಅಪರಿಚಿತರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ತಾರಕಕ್ಕೇರಿದ ಸಾವರ್ಕರ್ ಫೋಟೋ ವಿವಾದ: ತಡರಾತ್ರಿ ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ ಅಂಟಿಸಿದ ಅಪರಿಚಿತರು

ವಿಜಯಪುರ: ವಿಜಯಪುರದಲ್ಲಿ ಸಾವರ್ಕರ್ ಫೋಟೋ ವಿವಾದ ತಾರಕಕ್ಕೇರಿದೆ. ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ ಅಂಟಿಸಲಾಗಿದೆ. ಅಪರಿಚಿತರು ತಡರಾತ್ರಿ ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಫೋಟೋ ಅಂಟಿಸಿದ್ದಾರೆ.

ಜಲನಗರದ ನವರಸಪುರ ಕಾಲೋನಿಯಲ್ಲಿರುವ ಕಾಂಗ್ರೆಸ್ ಕಚೇರಿ ಪ್ರವೇಶ ದ್ವಾರ ಮತ್ತು ಕಿಟಕಿಗೆ ಸಾವರ್ಕರ್ ಫೋಟೋ ಅಂಟಿಸಲಾಗಿದೆ. ತಡರಾತ್ರಿ ಸಾವರ್ಕರ್ ಫೋಟೋ ಅಂಟಿಸಿದ ಅಪರಿಚಿತರು ಪರಾರಿಯಾಗಿದ್ದಾರೆ. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಫೋಟೋ ತೆರವುಗೊಳಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...