alex Certify SBI ಗ್ರಾಹಕರಿಗೊಂದು ಮಹತ್ವದ ಮಾಹಿತಿ: ಸೆ. 30ರೊಳಗೆ ಈ ದಾಖಲೆಗಳನ್ನು ನಿಮ್ಮ ಖಾತೆಗೆ ಲಿಂಕ್ ಮಾಡಿಕೊಳ್ಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SBI ಗ್ರಾಹಕರಿಗೊಂದು ಮಹತ್ವದ ಮಾಹಿತಿ: ಸೆ. 30ರೊಳಗೆ ಈ ದಾಖಲೆಗಳನ್ನು ನಿಮ್ಮ ಖಾತೆಗೆ ಲಿಂಕ್ ಮಾಡಿಕೊಳ್ಳಿ

ಸರ್ಕಾರಿ ಸ್ವಾಮ್ಯದ ಅತಿ ದೊಡ್ಡ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೆಪ್ಟೆಂಬರ್‌ 30ರೊಳಗೆ ತನ್ನೆಲ್ಲಾ ಗ್ರಾಹಕರು ತಮ್ಮ ಖಾತೆಗಳೊಂದಿಗೆ ಆಧಾರ್ ಲಿಂಕ್ ಆಗಿರುವ ಪಾನ್ ಕಾರ್ಡ್‌ ಅನ್ನು ಲಿಂಕ್ ಮಾಡಲು ಸೂಚಿಸಿದೆ.

ಪಾನ್-ಆಧಾರ್‌ ಲಿಂಕಿಂಗ್‌ಗೆ ಇದ್ದ ಡೆಡ್ಲೈನ್‌ ಅನ್ನು ಜೂನ್ 30, 2021ರಿಂದ ಸೆಪ್ಟೆಂಬರ್‌ 30, 2021ರವರೆಗೆ ವಿಸ್ತರಿಸಲಾಗಿದೆ. ಇದಕ್ಕೂ ಮುನ್ನ ಇದೇ ವಿಚಾರವಾಗಿ ಡೆಡ್ಲೈನ್‌ ಅನ್ನು ಮೂರು ಬಾರಿ ವಿಸ್ತರಿಸಲಾಗಿದೆ.

BIG NEWS: ಕೊನೆಗೂ ಪಾರ್ಲಿಮೆಂಟ್ ನಲ್ಲಿ ಪೆಗಾಸಸ್ ಬಗ್ಗೆ ಮೌನ ಮುರಿದ ಮೋದಿ ಸರ್ಕಾರ

ಒಂದು ವೇಳೆ ನಿಮ್ಮ ಪಾನ್‌ಗೆ ಆಧಾರ್‌ ಲಿಂಕಿಂಗ್ ಅದಾಗಲೇ ಆಗಿದೆ ಎನಿಸಿದರೆ https://eportal.incometax.gov.in/iec/foservices/#/pre-login/bl-link-aadhaar ಲಿಂಕ್‌ಗೆ ಭೇಟಿ ಕೊಟ್ಟು ಪರಿಶೀಲನೆ ಮಾಡಿಕೊಳ್ಳಿ.

ಪಾನ್ ಹಾಗೂ ಆಧಾರ್‌ ಲಿಂಕಿಂಗ್‌ ಮಾಡಬೇಕಿದ್ದಲ್ಲಿ ಮೊದಲಿಗೆ ನೀವು ಆದಾಯ ತೆರಿಗೆ ಇ-ಫೈಲಿಂಗ್ ಪೋರ್ಟಲ್‌ನಲ್ಲಿ ನಿಮ್ಮನ್ನು ನೀವು ನೋಂದಣಿ ಮಾಡಿಕೊಳ್ಳಬೇಕು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...