ಸಾರ್ವಜನಿಕ ವಲಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಿರುದ್ಯೋಗಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು,2,000 ಪ್ರೊಬೇಷನರಿ ಆಫೀಸರ್ (ಪಿಒ) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಒಟ್ಟು ಹುದ್ದೆಗಳ ಸಂಖ್ಯೆ: 2000
ಅರ್ಹತೆ: ಯಾವುದೇ ವಿಷಯದಲ್ಲಿ ಪದವಿ.
ವಯೋಮಿತಿ: 01.04.2023ಕ್ಕೆ ಅನ್ವಯವಾಗುವಂತೆ 21 ರಿಂದ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವೇತನ: ತಿಂಗಳಿಗೆ ಮೂಲ ವೇತನ 41,960 ರೂ.
ಆಯ್ಕೆ ವಿಧಾನ: ಸ್ಟೇಜ್-1 ಪ್ರಿಲಿಮಿನರಿ ಪರೀಕ್ಷೆ, ಸ್ಟೇಜ್-2 ಮುಖ್ಯ ಪರೀಕ್ಷೆ, ಹಂತ-3 ಸೈಕೋಮೆಟ್ರಿಕ್ ಟೆಸ್ಟ್, ಗ್ರೂಪ್ ವ್ಯಾಯಾಮ, ಸಂದರ್ಶನ, ಡಾಕ್ಯುಮೆಂಟ್ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 27.09.2023
ಪ್ರಿಲಿಮಿನರಿ ಪರೀಕ್ಷೆ ಹಾಲ್ ಟಿಕೆಟ್ ಡೌನ್ಲೋಡ್ ಮಾಡಿ: ಅಕ್ಟೋಬರ್ 2ನೇ ವಾರ
ಸಂಪೂರ್ಣ ವಿವರಗಳಿಗಾಗಿ ವೆಬ್ಸೈಟ್: https://sbi.co.in/
ಇದನ್ನೂ ಓದಿ: