alex Certify ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ

ಕಲಬುರಗಿ : ಭೀಮಾ ತೀರದಲ್ಲಿ ಮತ್ತೆ ನೆತ್ತರು ಹರಿದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಅಫಜಲಪುರ ತಾಲೂಕಿನ ಸಿಧನೂರ ಗ್ರಾಮದಲ್ಲಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ಯುವಕನನ್ನು ಬಲಭೀಮ ಸಗರ (23) ಎಂದು ಗುರುತಿಸಲಾಗಿದೆ. ಹಳೇ ವೈಷಮ್ಯದ ಹಿನ್ನೆಲೆ ಯುವಕನನ್ನು ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ. ಸದ್ಯ ರೇವೂರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ, ಹಾಗೂ  ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ  ಎಂದು ತಿಳಿದು ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...