ಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆಯು 2021-22 ನೇ ಶೈಕ್ಷಣಿಕ ಸಾಲಿಗೆ ಪ.ಜಾ/ಪ.ವ.ದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ (State Scholarship Portal) ಪೋರ್ಟಲ್‍ನಲ್ಲಿ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿರುತ್ತಾರೆ.