alex Certify BIG NEWS: ಖಾಸಗಿ ಶಾಲೆ ಶುಲ್ಕ ಶೇಕಡ 30 ರಷ್ಟು ಕಡಿತಗೊಳಿಸಿ ಆದೇಶ – ಆಂಧ್ರ ಸರ್ಕಾರ ಮಹತ್ವದ ಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಖಾಸಗಿ ಶಾಲೆ ಶುಲ್ಕ ಶೇಕಡ 30 ರಷ್ಟು ಕಡಿತಗೊಳಿಸಿ ಆದೇಶ – ಆಂಧ್ರ ಸರ್ಕಾರ ಮಹತ್ವದ ಕ್ರಮ

ಅಮರಾವತಿ: ಖಾಸಗಿ ಶಾಲೆ ಶುಲ್ಕವನ್ನು ಶೇಕಡ 30 ರಷ್ಟು ಕಡಿತಗೊಳಿಸಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಂಧ್ರಪ್ರದೇಶ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳು 2020 -21ನೇ ಶೈಕ್ಷಣಿಕ ಸಾಲಿನಲ್ಲಿ ಶೇಕಡ 30 ರಷ್ಟು ಕಡಿತ ಮಾಡಬೇಕೆಂದು ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಶಾಲಾ ಶಿಕ್ಷಣ ಮೇಲ್ವಿಚಾರಣಾ ಆಯೋಗ ಈ ಬಗ್ಗೆ ಶಿಫಾರಸು ಮಾಡಿದ್ದು, ಇದರ ಅನ್ವಯ ಸರ್ಕಾರ ಆದೇಶಿಸಿದೆ. ಖಾಸಗಿ ಶಾಲೆಗಳ ಪ್ರವೇಶ ಶುಲ್ಕದಲ್ಲಿ ಶೇಕಡ 70 ರಷ್ಟು ಮಾತ್ರ ಪಡೆಯಬೇಕು. ಈಗಿನ ಆನ್ಲೈನ್ ಶಿಕ್ಷಣ ಚಟುವಟಿಕೆ ಮುಂದುವರೆಸಬೇಕೆಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...