alex Certify ಆರು ತಿಂಗಳು ಮೊದಲೇ ಖಾಸಗಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆರು ತಿಂಗಳು ಮೊದಲೇ ಖಾಸಗಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಆರು ತಿಂಗಳು ಮೊದಲೇ ಖಾಸಗಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಶಿಕ್ಷಣ ಇಲಾಖೆಯ ನಿಯಮಕ್ಕೆ ಬೆಲೆ ಇಲ್ಲದಂತಾಗಿದೆ.

ಬೆಂಗಳೂರು ಉತ್ತರ ಮತ್ತು ದಕ್ಷಿಣ ವಲಯದಲ್ಲಿ ಖಾಸಗಿ ಪ್ರತಿಷ್ಠಿತ ಶಾಲೆಗಳಲ್ಲಿ 2023 -24ನೇ ಸಾಲಿನ ಪ್ರವೇಶ ಆರಂಭಿಸಿ ಶಾಲೆಗಳ ವೆಬ್ಸೈಟ್ ಗಳಲ್ಲಿ ಮಾಹಿತಿ ಪ್ರಕಟಿಸಲಾಗಿದೆ. ಪ್ರಶಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿ ಆರು ತಿಂಗಳು ಪೂರ್ಣಗೊಂಡಿಲ್ಲ. ಈ ಶೈಕ್ಷಣಿಕ ವರ್ಷ ಪೂರ್ಣಗೊಳ್ಳಲು ಇನ್ನೂ ಆರು ತಿಂಗಳು ಉಳಿದಿರುವಾಗಲೇ ಖಾಸಗಿ ಶಾಲೆಗಳಲ್ಲಿ ಮುಂದಿನ ಶೈಕ್ಷಣಿಕ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅವಧಿಗೆ ಮೊದಲೇ ವಿದ್ಯಾರ್ಥಿಗಳನ್ನು ನೋಂದಣಿ ಮಾಡಿಕೊಳ್ಳುವುದು ಸರಿಯಲ್ಲ. ಈ ನಿಟ್ಟಿನಲ್ಲಿ ಪೋಷಕರಿಂದ ದೂರು ಬಂದಲ್ಲಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...