alex Certify ಶೇಂಗಾ ಬೀಜವೆಂದು ತಿಳಿದು ವಿಷಕಾರಿ ಬೀಜ ತಿಂದ ಶಾಲಾ ಮಕ್ಕಳು ಅಸ್ವಸ್ಥ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶೇಂಗಾ ಬೀಜವೆಂದು ತಿಳಿದು ವಿಷಕಾರಿ ಬೀಜ ತಿಂದ ಶಾಲಾ ಮಕ್ಕಳು ಅಸ್ವಸ್ಥ

ಕಾರವಾರ: ವಿಷಕಾರಿ ಬೀಜ ಸೇವಿಸಿ 10ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥರಾದ ಘಟನೆ ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ಗುಂಡೊಳ್ಳಿ ಗ್ರಾಮದಲ್ಲಿ ನಡೆದಿದೆ.

ಸರ್ಕಾರಿ ಶಾಲೆಯ ಆವರಣದಲ್ಲಿ ಬೆಳೆದಿದ್ದ ವಿಷಕಾರಿ ಗಿಡದ ಬೀಜಗಳನ್ನು ಶೇಂಗಾ ಬೀಜ ಎಂದು ಭಾವಿಸಿದ ಮಕ್ಕಳು ತಿಂದಿದ್ದಾರೆ. ಬೀಜ ತಿಂದ ಮಕ್ಕಳಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದೆ. ಅಸ್ವಸ್ಥ ಮಕ್ಕಳನ್ನು ಹಳಿಯಾಳ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...