alex Certify ಮೇ 29 ರಿಂದ ಪ್ರಾಥಮಿಕ, ಪ್ರೌಢಶಾಲೆ ಆರಂಭ: ಹೊಸ ಶೈಕ್ಷಣಿಕ ವರ್ಷದ ಶಾಲಾ ತರಗತಿ ವೇಳಾಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇ 29 ರಿಂದ ಪ್ರಾಥಮಿಕ, ಪ್ರೌಢಶಾಲೆ ಆರಂಭ: ಹೊಸ ಶೈಕ್ಷಣಿಕ ವರ್ಷದ ಶಾಲಾ ತರಗತಿ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2023 -24ನೇ ಶೈಕ್ಷಣಿಕ ಸಾಲಿನ ಶಾಲಾ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ.

ಮೇ 29 ರಿಂದ ತರಗತಿಗಳು ಆರಂಭವಾಗಲಿವೆ. ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಏಕರೂಪದ ಶೈಕ್ಷಣಿಕ ಮಾರ್ಗಸೂಚಿ ಅನುಷ್ಠಾನಗೊಳಿಸಲು ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ. ಮೇ 29 ರಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತರಗತಿಗಳು ಆರಂಭವಾಗಲಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...