alex Certify ಶಾಲಾ ಶುಲ್ಕ ಕಡಿತ: ಮಕ್ಕಳನ್ನು ಶಾಲೆಗೆ ಕಳಿಸುವ ಪೋಷಕರಿಗೆ ಇಲ್ಲಿದೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ ಶುಲ್ಕ ಕಡಿತ: ಮಕ್ಕಳನ್ನು ಶಾಲೆಗೆ ಕಳಿಸುವ ಪೋಷಕರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ಖಾಸಗಿ ಶಾಲೆ ಶುಲ್ಕದಲ್ಲಿ ಶೇಕಡ 35 ರಷ್ಟು ಕಡಿತ ಮಾಡಲು ಶೀಘ್ರದಲ್ಲೇ ಆದೇಶ ಹೊರಡಿಸುವ ಸಾಧ್ಯತೆ ಇದೆ.

ಶುಲ್ಕ ನಿಗದಿಗೆ ಸಂಬಂಧಿಸಿದಂತೆ ಸರ್ಕಾರ ಸರ್ಕಾರಕ್ಕೆ ಶಿಕ್ಷಣ ಇಲಾಖೆಯಿಂದ ವರದಿ ಸಲ್ಲಿಸಲಾಗಿದೆ. ಕೊರೋನಾ ಕಾರಣದಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ ಪೋಷಕರಿಗೆ ಅನುಕೂಲವಾಗುವಂತೆ ಈ ಶೈಕ್ಷಣಿಕ ಸಾಲಿನಲ್ಲಿ ಖಾಸಗಿ ಶಾಲೆಗಳಲ್ಲಿ ಶುಲ್ಕ ಕಡಿತಕ್ಕೆ ಸರ್ಕಾರ ತೀರ್ಮಾನಿಸಿದೆ. ಶೇಕಡ 35 ರಷ್ಟು ಶುಲ್ಕ ಕಡಿತಗೊಳಿಸುವ ಆದೇಶ ಹೊರಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...