alex Certify ಈ ಬಾರಿ ಎಷ್ಟು ದಿನ ಶಾಲೆ, ಎಷ್ಟು ದಿನ ರಜೆ…?: ಶಿಕ್ಷಣ ಇಲಾಖೆಯಿಂದ 2023- 24ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಬಾರಿ ಎಷ್ಟು ದಿನ ಶಾಲೆ, ಎಷ್ಟು ದಿನ ರಜೆ…?: ಶಿಕ್ಷಣ ಇಲಾಖೆಯಿಂದ 2023- 24ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2023 -24ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ಶಾಲಾ ಕರ್ತವ್ಯದ ದಿನಗಳು, ರಜೆ ದಿನಗಳು, ವಾರ್ಷಿಕ ಕಾರ್ಯಸೂಚಿ, ಪ್ರತಿ ತಿಂಗಳು ಬೋಧಿಸಬೇಕಾದ ಅಧ್ಯಯನಗಳು, ವಿವಿಧ ಕ್ಲಬ್ ಗಳ ರಚನೆ, ಪುಸ್ತಕ ಪರಿಚಯ ಅವಧಿ ನಿರ್ವಹಣೆ, ತರಗತಿವಾರು, ವಿಷಯವಾರು ವಾರ್ಷಿಕ ಯೋಜನೆಗಳ ತಯಾರಿಕೆಗೆ ಮಾರ್ಗಸೂಚಿಯಲ್ಲಿ ಸೂಚನೆ ನೀಡಲಾಗಿದೆ.

ಶೈಕ್ಷಣಿಕ ವರ್ಷದ ಪೂರ್ವ ತಯಾರಿ, ದಾಖಲಾತಿ ಆಂದೋಲನ, ಮುಖ್ಯ ಶಿಕ್ಷಕರ ಡೈರಿ ನಿರ್ವಹಣೆಗೆ ಸೂಚನೆ ನೀಡಲಾಗಿದ್ದು, ಶಾಲೆ ಆರಂಭಕ್ಕೆ ಶಾಲೆಯನ್ನು ಸಿದ್ಧವಾಗಿಟ್ಟುಕೊಳ್ಳಲು ಮುಖ್ಯ ಶಿಕ್ಷಕರಿಗೆ ತಿಳಿಸಲಾಗಿದೆ. ಮಾರ್ಗಸೂಚಿ ಸಂಪೂರ್ಣ ಕೈಪಿಡಿಯನ್ನು http://www.school education.kar.nic.in/ ವೆಬ್ಸೈಟ್ ನಲ್ಲಿ ಗಮನಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...