alex Certify 1 ರಿಂದ 9 ನೇ ತರಗತಿಗೆ 3 ದಿನ ರಜೆ ಘೋಷಣೆ: ಹಾಸನ, ಆಲೂರು ತಾಲೂಕಿನಲ್ಲಿ ಸೋಂಕು ಹೆಚ್ಚಳ ಹಿನ್ನಲೆ ಕ್ರಮ: ಸಚಿವ ಗೋಪಾಲಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

1 ರಿಂದ 9 ನೇ ತರಗತಿಗೆ 3 ದಿನ ರಜೆ ಘೋಷಣೆ: ಹಾಸನ, ಆಲೂರು ತಾಲೂಕಿನಲ್ಲಿ ಸೋಂಕು ಹೆಚ್ಚಳ ಹಿನ್ನಲೆ ಕ್ರಮ: ಸಚಿವ ಗೋಪಾಲಯ್ಯ

ಹಾಸನ: ಹಾಸನ ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚಾಗಿದೆ. ಹಾಸನ, ಆಲೂರು ತಾಲೂಕಿನ ಶಾಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಶಾಲೆಗಳಿಗೆ 3 ದಿನ ರಜೆ ನೀಡಲಾಗಿದೆ. 1 ರಿಂದ 9ನೇ ತರಗತಿಗಳಿಗೆ ಮೂರು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ.

ಹಾಸನದಲ್ಲಿ ಕೋವಿಡ್ ಸಭೆ ನಡೆಸಿದ ಸಚಿವರು ಮಾಹಿತಿ ನೀಡಿ, ಆಲೂರು ತಾಲೂಕಿನ 39 ಶಾಲೆಯಲ್ಲಿ 161 ಮಕ್ಕಳಿಗೆ, ಹಾಸನದ 29 ಶಾಲೆಯ 288 ಮಕ್ಕಳಿಗೆ ಕೊರೊನಾ ಸೋಂಕು ತಗುಲಿದ್ದು, ಎರಡು ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...