alex Certify ವಿದ್ಯಾರ್ಥಿಗಳು, ಪೋಷಕರೇ ಗಮನಿಸಿ: ನಾಳಿನ ಬಂದ್ ಗೆ ಖಾಸಗಿ ಶಾಲೆ ಬೆಂಬಲ, ಆನ್ಲೈನ್ ಕ್ಲಾಸ್ ಸ್ಥಗಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳು, ಪೋಷಕರೇ ಗಮನಿಸಿ: ನಾಳಿನ ಬಂದ್ ಗೆ ಖಾಸಗಿ ಶಾಲೆ ಬೆಂಬಲ, ಆನ್ಲೈನ್ ಕ್ಲಾಸ್ ಸ್ಥಗಿತ

ಬೆಂಗಳೂರು: ಕೃಷಿ ಕಾಯ್ದೆಗಳನ್ನು ರದ್ದು ಮಾಡಬೇಕೆಂದು ಒತ್ತಾಯಿಸಿ ಡಿಸೆಂಬರ್ 8 ರಂದು ರೈತರು ಕರೆ ನೀಡಿರುವ ಭಾರತ ಬಂದ್ ಗೆ ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟ ಬೆಂಬಲ ನೀಡಿದೆ.

ನಾಳಿನ ಬಂದ್ ಗೆ ಖಾಸಗಿ ಶಾಲೆಗಳು ಬೆಂಬಲ ಸೂಚಿಸಿದ್ದು, ನಾಳೆ ಆನ್ಲೈನ್ ಕ್ಲಾಸ್ ನಡೆಸುವುದಿಲ್ಲ. ಬಂದ್ ಹಿನ್ನಲೆಯಲ್ಲಿ ನಾಳೆ ನಿಗದಿಯಾದ ಪರೀಕ್ಷೆಗಳು ನಡೆಯಲಿವೆ. ನಾಳೆ ಆನ್ಲೈನ್ ಕ್ಲಾಸ್ ನಡೆಯುವುದಿಲ್ಲ.

ರೈತರ ಹೋರಾಟ ಬೆಂಬಲಿಸಿ ನಾಳೆ ಆನ್ಲೈನ್ ಕ್ಲಾಸ್ ಬಂದ್ ಮಾಡಲಾಗುವುದು ಎಂದು ಖಾಸಗಿ ಶಾಲೆ ಒಕ್ಕೂಟದ ಕಾರ್ಯದರ್ಶಿ ಶಶಿಕುಮಾರ್ ಹೇಳಿದ್ದಾರೆ. ಬಂದ್ ಗೆ ಅಂಗನವಾಡಿ ಕಾರ್ಯಕರ್ತೆಯರು ಕೂಡ ಸಾಥ್ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...