alex Certify BIG BREAKING: ರಾಜ್ಯದಲ್ಲಿ ಶಾಲೆ ಆರಂಭಕ್ಕೆ ಸರ್ಕಾರದಿಂದ ಅಧಿಕೃತ ಆದೇಶ, ಸೆ. 6 ರಿಂದ 6,7,8 ನೇ ಕ್ಲಾಸ್ ಶುರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯದಲ್ಲಿ ಶಾಲೆ ಆರಂಭಕ್ಕೆ ಸರ್ಕಾರದಿಂದ ಅಧಿಕೃತ ಆದೇಶ, ಸೆ. 6 ರಿಂದ 6,7,8 ನೇ ಕ್ಲಾಸ್ ಶುರು

ಬೆಂಗಳೂರು: ಶಾಲೆ ಆರಂಭಕ್ಕೆ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಸೆಪ್ಟೆಂಬರ್ 6 ರಿಂದ 6, 7, 8 ನೇ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಸಭೆಯಲ್ಲಿ ರಾಜ್ಯದಲ್ಲಿ ಸೋಮವಾರದಿಂದ ಶಾಲೆಗಳನ್ನು ಆರಂಭಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ವಾರದಲ್ಲಿ 5 ದಿನ ಶೇಕಡ 50 ರಷ್ಟು ವಿದ್ಯಾರ್ಥಿಗಳೊಂದಿಗೆ ಶಾಲೆಗಳನ್ನು ನಡೆಸಲಾಗುವುದು. ಕೊರೋನಾ ಮಾರ್ಗಸೂಚಿಗಳೊಂದಿಗೆ ಶಾಲೆ ಆರಂಭಿಸಲು ಇಂದು ಅಧಿಕೃತ ಆದೇಶ ಹೊರಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...