alex Certify 1 ರಿಂದ 5ನೇ ತರಗತಿ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ನಾಳೆಯಿಂದ ಶಾಲೆ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

1 ರಿಂದ 5ನೇ ತರಗತಿ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ನಾಳೆಯಿಂದ ಶಾಲೆ ಆರಂಭ

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು ಅಕ್ಟೋಬರ್ 25 ರಿಂದ 1 ರಿಂದ 5ನೇ ತರಗತಿಯವರೆಗೆ ಭೌತಿಕವಾಗಿ ಕೋವಿಡ್ ಮಾರ್ಗಸೂಚಿಯಂತೆ ತರಗತಿ ನಡೆಸಲಿದೆ. ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಶಾಲೆಗಳಲ್ಲಿ ಶಾಲಾ ಕೊಠಡಿ, ಶೌಚಾಲಯ, ಅಡುಗೆ ಮನೆ ಮತ್ತು ಶಾಲಾ ಆವರಣವನ್ನು ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಿಸಬೇಕು. ಮಕ್ಕಳು ಶಾಲೆಗಳಿಗೆ ಬರಲು ಪೋಷಕರಿಂದ ಕಡ್ಡಾಯವಾಗಿ ಅನುಮತಿ ಪತ್ರ ಪಡೆದುಕೊಂಡು ಬರಬೇಕು. ಮಧ್ಯಾಹ್ನದ ಅವಧಿಗೆ ತರಗತಿಗಳನ್ನು ಸೀಮಿತಗೊಳಿಸಿ ಸಾಮಾಜಿಕ ಅಂತರ ಕಾಪಾಡುವಂತೆ ಸೂಚಿಸಲಾಗಿದೆ.

ಶಾಲೆಗೆ ಬರುವ ಶಿಕ್ಷಕರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು. ಮೊದಲ ಡೋಸ್ ಪಡೆದಿರುವ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರಿಗೆ 2ನೇ ಡೋಸ್ ನೀಡಲು ತಿಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...