alex Certify BIG NEWS: ರಾಜ್ಯದಲ್ಲಿ ನಾಳೆಯಿಂದ ಶಾಲೆ ಆರಂಭದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ನಾಳೆಯಿಂದ ಶಾಲೆ ಆರಂಭದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಡಿಮೆಯಾಗಿ ಕಾಲೇಜುಗಳನ್ನು ಆರಂಭಿಸಲಾಗಿದೆ. ಶಾಲೆಗಳನ್ನು ಕೂಡ ಆಗಸ್ಟ್ 2 ರಿಂದ ಆರಂಭಿಸಬಹುದು ಎಂದು ಹೇಳಲಾಗಿತ್ತು. ಆದರೆ, ಸರ್ಕಾರದ ಮಟ್ಟದಲ್ಲಿ ಶಾಲೆ ಆರಂಭಿಸುವ ಕುರಿತಂತೆ ತೀರ್ಮಾನ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಶಾಲೆಗಳು ಆರಂಭವಾಗುವುದಿಲ್ಲ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಾಸಗಿ ಶಾಲೆಗಳು ಮಾರ್ಗಸೂಚಿ ಉಲ್ಲಂಘಿಸಿ ಶಾಲೆಗಳನ್ನು ಆರಂಭಿಸುವಂತಿಲ್ಲ ಎಂದು ಹೇಳಿದ್ದಾರೆ. ಶಾಲೆಗಳ ಆರಂಭಕ್ಕೆ ಶಿಕ್ಷಣ ಇಲಾಖೆ ಆಯುಕ್ತರ ನೇತೃತ್ವದಲ್ಲಿ ವರದಿ ಸಲ್ಲಿಸಿದೆ. ಆದರೆ, ಸರ್ಕಾರದ ವತಿಯಿಂದ ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಂಡಿಲ್ಲ. ಹೀಗಾಗಿ ಆಗಸ್ಟ್ 2 ರಿಂದ ಶಾಲೆಗಳು ಆರಂಭವಾಗುವುದಿಲ್ಲ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...