alex Certify ಮುಂದಿನ ತಿಂಗಳು 15 ರಿಂದ ಶಾಲೆ ಶುರು: ಬೇಸಿಗೆ ರಜೆ, ಶೈಕ್ಷಣಿಕ ವರ್ಷ ಆರಂಭದ ದಿನಾಂಕ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂದಿನ ತಿಂಗಳು 15 ರಿಂದ ಶಾಲೆ ಶುರು: ಬೇಸಿಗೆ ರಜೆ, ಶೈಕ್ಷಣಿಕ ವರ್ಷ ಆರಂಭದ ದಿನಾಂಕ ಘೋಷಣೆ

ಬೆಂಗಳೂರು: ಜೂನ್ 15 ರಿಂದ ಹೊಸ ಶೈಕ್ಷಣಿಕ ವರ್ಷ ಶುರುವಾಗಲಿದೆ. ಈ ಬಾರಿ ಶಾಲೆಗಳ ಬೇಸಿಗೆ ರಜೆ ಮತ್ತು ಮುಂದಿನ ಶೈಕ್ಷಣಿಕ ವರ್ಷ ಆರಂಭದ ದಿನಾಂಕವನ್ನು ಘೋಷಣೆ ಮಾಡಲಾಗಿದೆ.

ಜೂನ್ 14 ರವರೆಗೆ ಪ್ರಾಥಮಿಕ ಮತ್ತು ಎಸ್ಎಸ್ಎಲ್ಸಿ ಹೊರತುಪಡಿಸಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ರಜೆ ಇರುತ್ತದೆ. ಜೂನ್ 1 ರಿಂದ 14 ರವರೆಗೆ ಎಸ್ಎಸ್ಎಲ್ಸಿ ಮಕ್ಕಳಿಗೆ ಪುನರ್ಮನನ ತರಗತಿಗಳು ನಡೆಯಲಿವೆ.

ಶಿಕ್ಷಕರು ರಜೆ ಅವಧಿಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಸಿದ್ಧತೆಯ ಬಗ್ಗೆ ಗಮನಹರಿಸಬೇಕು ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಜೂನ್ 15 ರಿಂದ 2021 -22 ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...