ಉಗ್ರರ ಗುಂಡೇಟಿನಿಂದ ಸಾವನ್ನಪ್ಪಿದ ಇಬ್ಬರನ್ನು ಸತೀಂದರ್ ಕೌರ್ ಹಾಗೂ ದೀಪಕ್ ಚಾಂದ್ ಎಂದು ಗುರುತಿಸಲಾಗಿದೆ.
ಇಬ್ಬರೂ ಆಲೋಚಿಬಾಗ್ನ ನಿವಾಸಿಗಳಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಎಸ್ಕೆಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಬ್ಬರು ಮಾರ್ಗಮಧ್ಯದಲ್ಲೇ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.