alex Certify ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: RTE ಅರ್ಜಿ ಸಲ್ಲಿಕೆ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: RTE ಅರ್ಜಿ ಸಲ್ಲಿಕೆ ವಿಸ್ತರಣೆ

ಬೆಂಗಳೂರು: ಆರ್.ಟಿ.ಇ. ಅಡಿಯಲ್ಲಿ 2021 -22 ನೇ ಸಾಲಿನ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಿಸಲಾಗಿದೆ. ದಾಖಲಾತಿಗಾಗಿ ಅರ್ಜಿ ಸಲ್ಲಿಸುವುದನ್ನು ಏಪ್ರಿಲ್ 20 ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಏಪ್ರಿಲ್ 8ರ ವರೆಗೆ ಅವಕಾಶ ನೀಡಲಾಗಿತ್ತು.

ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ದಿನಾಂಕ ವಿಸ್ತರಿಸಲಾಗಿದೆ. ಏಪ್ರಿಲ್ 23 ರಂದು ಅರ್ಜಿಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 30 ರಂದು ಲಾಟರಿ ಪ್ರಕ್ರಿಯೆಯ ಪಟ್ಟಿ ಪ್ರಕಟಿಸಲಾಗುವುದು. ಮೊದಲ ಸುತ್ತಿನ ಸೀಟು ಹಂಚಿಕೆಯನ್ನು ಮೇ 7 ರಂದು ಆನ್ಲೈನ್ ನಲ್ಲಿ ಪ್ರಕಟಿಸಲಾಗುವುದು. ಮೇ 10 ರಿಂದ 24ರವರೆಗೆ ಶಾಲೆಗಳ ದಾಖಲಾತಿಗೆ ಅವಕಾಶ ಕಲ್ಪಿಸಲಾಗಿದೆ. ಮೇ 31 ರಂದು 2 ನೇ ಸುತ್ತಿನ ಸೀಟು ಹಂಚಿಕೆ ನಡೆಯಲಿದ್ದು, ಜೂನ್ 1 ರಿಂದ 10 ರವರೆಗೆ ಶಾಲೆಗಳಿಗೆ ದಾಖಲಾತಿ ನಡೆಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...