alex Certify BIG NEWS: 10, 12ನೇ ತರಗತಿ ಶೀಘ್ರವೇ ಆರಂಭ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 10, 12ನೇ ತರಗತಿ ಶೀಘ್ರವೇ ಆರಂಭ..?

ಬೆಂಗಳೂರು: ಎಸ್.ಎಸ್.ಎಲ್.ಸಿ. ಮತ್ತು 12 ನೇ ತರಗತಿಗಳನ್ನು ಶೀಘ್ರವೇ ಆರಂಭಿಸಲಾಗುವುದು. ಮುಖ್ಯಮಂತ್ರಿ ಮತ್ತು ಇಲಾಖೆಗಳ ಜೊತೆ ಚರ್ಚಿಸಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ಸೋಂಕು ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಶಾಲೆ, ಕಾಲೇಜುಗಳ ಆರಂಭಕ್ಕೆ ಚಿಂತನೆ ನಡೆದಿದೆ. ಕೋವಿಡ್ ತಾಂತ್ರಿಕ ಸಲಹಾ ಸಮಿತಿ, ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಬಳಿಕ ಸಿಎಂ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...