alex Certify ಹೆಚ್ಚುವರಿ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಚ್ಚುವರಿ ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಸರ್ಕಾರಿ ಶಾಲೆ ಹೆಚ್ಚುವರಿ ಶಿಕ್ಷಕರ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2022 -23 ನೇ ಸಾಲಿನ ದಾಖಲಾತಿ ಆಧಾರದ ಮೇಲೆ ಹೆಚ್ಚುವರಿ ಶಿಕ್ಷಕರನ್ನು ಗುರುತಿಸಿ ಕೊರತೆ ಇರುವ ಶಾಲೆಗಳಿಗೆ ಮರು ಹೊಂದಾಣಿಕೆ ಮಾಡಲು ಶಿಕ್ಷಣ ಇಲಾಖೆ ಸೂಚಿಸಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಈ ಬಗ್ಗೆ ಎಲ್ಲ ಜಿಲ್ಲೆಗಳ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ. ತಮ್ಮ ವ್ಯಾಪ್ತಿಯ ಶಾಲೆಗಳಲ್ಲಿ ಜೂನ್ 18 ರಿಂದ ಜುಲೈ 6 ರವರೆಗೆ ಹೊಂದಾಣಿಕೆ ಪ್ರಕ್ರಿಯೆ ನಡೆಸಿ ಪೂರ್ಣಗೊಳಿಸಬೇಕೆಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...