alex Certify BREAKING : ಶಾಲಾ ಪ್ರವಾಸದ ‘KSRTC’ ಬಸ್ ಪಲ್ಟಿ : ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಶಾಲಾ ಪ್ರವಾಸದ ‘KSRTC’ ಬಸ್ ಪಲ್ಟಿ : ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಹಾವೇರಿ : ಶಾಲಾ ಬಸ್ ಪ್ರವಾಸದ ಬಸ್ ಪಲ್ಟಿಯಾಗಿ ಹಲವು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕಿನ ಅಲ್ಲಿಪೂರು ಕ್ರಾಸ್ ಬಳಿ ನಡೆದಿದೆ.

ವೇಗವಾಗಿ ಬಂದ KSRTC   ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ನಾಲ್ವರು ವಿದ್ಯಾರ್ಥಿಗಳು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗಾಯಾಳುಗಳನ್ನು ಸವಣೂರು ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಸವಣೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...