alex Certify ಶಾಲಾ ವ್ಯಾನ್ ನಲ್ಲಿ ಇಬ್ಬರು ಬಾಲಕಿಯರಿಗೆ ಚಾಲಕನಿಂದ ಲೈಂಗಿಕ ದೌರ್ಜನ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ ವ್ಯಾನ್ ನಲ್ಲಿ ಇಬ್ಬರು ಬಾಲಕಿಯರಿಗೆ ಚಾಲಕನಿಂದ ಲೈಂಗಿಕ ದೌರ್ಜನ್ಯ

ಪುಣೆ: ಶಾಲಾ ಬಾಲಕಿಯರಿಬ್ಬರ ಮೇಲೆ ಶಾಲಾ ವ್ಯಾನ್ ಚಾಲಕ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ಶಾಲಾ ವಾಹನದಲಿಯೇ ಆರೋಪಿ ಬಾಲಕಿಯರ ಮೇಲೆ ದೌರ್ಜನ್ಯವೆಸಗಿದ್ದಾನೆ. ಪ್ರಕರಣ ಸಂಬಂಧ 45 ವರ್ಷದ ಸ್ಕೂಲ್ ವ್ಯಾನ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಸೆ.30ರಂದು ನಡೆದಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ತನ್ನ ತಾಯಿ ಬಳಿ ವಿಷಯ ತಿಳಿಸಿದ್ದು, ಬಳಿಕ ಬಾಲಕಿಯರ ಪೋಷಕರು ವಾನ್ವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂದ್ಜಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...