alex Certify ಈ ರಾಜ್ಯದಲ್ಲಿ ಶುರುವಾಗಲಿದೆ 1 – 5ನೇ ತರಗತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ರಾಜ್ಯದಲ್ಲಿ ಶುರುವಾಗಲಿದೆ 1 – 5ನೇ ತರಗತಿ

Schools Reopen Date: UP में कक्षा 1 से 5वीं तक के स्कूल भी खुलेंगे, CM Yogi Adityanath ने दिए निर्देश!

ಉತ್ತರ ಪ್ರದೇಶದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬಂದಿದೆ. ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ, ಜೀವನವನ್ನು ಸಾಮಾನ್ಯಗೊಳಿಸುವ ಪ್ರಯತ್ನದಲ್ಲಿದೆ. ರಾಜ್ಯದಲ್ಲಿ ಸೋಮವಾರದಿಂದ ಮಾಧ್ಯಮಿಕ ಶಾಲೆ, ಕೋವಿಡ್ ಪ್ರೋಟೋಕಾಲ್‌ನೊಂದಿಗೆ ತೆರೆದಿವೆ. ಈಗ ಪ್ರಾಥಮಿಕ ಶಾಲೆಗಳನ್ನು ತೆರೆಯುವ ಸಿದ್ಧತೆ ನಡೆದಿದೆ.

ಸೋಮವಾರ, ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ರಕ್ಷಾ ಬಂಧನದ ನಂತ್ರ ಆರರಿಂದ ಎಂಟನೇ ತರಗತಿಯ ಶಾಲೆಗಳನ್ನು ಆರಂಭಿಸುವಂತೆ ಸೂಚನೆ ನೀಡಿದ್ದಾರೆ. ಸೆಪ್ಟೆಂಬರ್ 1ರಿಂದ ಒಂದರಿಂದ ಐದನೇ ತರಗತಿ ಶಾಲೆಗಳು ಶುರುವಾಗಲಿವೆ. ಎಲ್ಲ ಶಾಲೆಗಳು ಕೊರೊನಾ ಮಾರ್ಗಸೂಚಿ ಪಾಲನೆ ಮಾಡುವಂತೆ ಸೂಚನೆ ನೀಡಲಾಗಿದೆ.

ಸೋಮವಾರದಿಂದ ಮಾಧ್ಯಮಿಕ, ಉನ್ನತ, ತಾಂತ್ರಿಕ ವೃತ್ತಿಪರ ಶಿಕ್ಷಣ ಸಂಸ್ಥೆಯ ಬಾಗಿಲು ತೆರೆದಿದೆ.  ಶೇಕಡ 50ರಷ್ಟು ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿದೆ. ಎರಡು ಪಾಳಿಯಲ್ಲಿ ತರಗತಿ ನಡೆಯುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...