alex Certify ಸ್ಕೂಟಿ-ಬೈಕ್ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಕೂಟಿ-ಬೈಕ್ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು

ಬಾಗಲಕೋಟೆ: ಸ್ಕೂಟಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜ್ಜಿಲ್ಲೆಯ ಬನಹಟ್ಟಿಯ ಹೊರವಲಯದಲ್ಲಿ ನಡೆದಿದೆ.

ಸ್ಕೂಟಿ ಹಿಂಬದಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಸ್ಕೂಟಿ ಸವಾರ ಹಾರಿ ಬಿದ್ದಿದ್ದಾನೆ. ತಲೆ, ಮುಖದ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ.

22 ವರ್ಷದ ಯುವಕ ಮಲ್ಲಿಕಾರ್ಜುನ ಮೃತ ದುರ್ದೈವಿ. ಅಪಘತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಬನಹಟ್ಟಿ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...