alex Certify ಗುಡ್ ನ್ಯೂಸ್: FDA, SDA, ಪೊಲೀಸ್ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: FDA, SDA, ಪೊಲೀಸ್ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ

ಬೆಂಗಳೂರು: ಬೆಂಗಳೂರಿನ ಕೆಆರ್ ಪುರಂನಲ್ಲಿರುವ ಸ್ಪರ್ಧಾ ಭಾರತ್ ಕೋಚಿಂಗ್ ಅಕಾಡೆಮಿಯಿಂದ 4 ತಿಂಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲಾಗುತ್ತದೆ.

ಪಿಎಸ್ಐ, ಕೆಎಎಸ್, ಎಫ್ಡಿಎ, ಎಸ್ಡಿಎ, ಪೊಲೀಸ್ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳಿಗೆ 4 ತಿಂಗಳು ಉಚಿತ ತರಬೇತಿ ನೀಡಲಾಗುತ್ತದೆ. ಮಾರ್ಚ್ 31 ರಿಂದ ತರಗತಿಗಳು ಆರಂಭವಾಗಲಿದ್ದು, ಮಾಹಿತಿಗಾಗಿ ಸ್ಪರ್ಧಾ ಭಾರತ್ ಕೋಚಿಂಗ್ ಅಕಾಡೆಮಿ, ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ಎದುರು, ಕೆಆರ್ ಪುರಂ, ಬೆಂಗಳೂರು 36, ಹೆಚ್ಚಿನ ವಿವರಗಳಿಗೆ ಮೊಬೈಲ್ ಸಂಖ್ಯೆ 99456 86366 ಸಂಪರ್ಕಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...