alex Certify ಭದ್ರತಾ ಲೋಪ : ಸಿಎಂ ಸಿದ್ದರಾಮಯ್ಯ ಕಾರಿನ ಹಿಂದೆ ಅಡ್ಡಾದಿಡ್ಡಿಯಾಗಿ ಬೈಕ್ ಚಲಾಯಿಸಿದ ಸವಾರರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭದ್ರತಾ ಲೋಪ : ಸಿಎಂ ಸಿದ್ದರಾಮಯ್ಯ ಕಾರಿನ ಹಿಂದೆ ಅಡ್ಡಾದಿಡ್ಡಿಯಾಗಿ ಬೈಕ್ ಚಲಾಯಿಸಿದ ಸವಾರರು

ಸಿಎಂ ಸಿದ್ದರಾಮಯ್ಯ ಪ್ರಯಾಣದ ವೇಳೆ ಭದ್ರತಾ ಲೋಪ ನಡೆದಿದ್ದು, ಸಿಎಂ ಕಾರಿನ ಹಿಂದೆಯೇ ಬೈಕ್ ಸವಾರರು ಅಡ್ಡಾದಿಡ್ಡಿಯಾಗಿ ಬೈಕ್ ಚಲಾಯಿಸಿದ ಘಟನೆ ಅಥಣಿಯಲ್ಲಿ ನಡೆದಿದೆ.

ಮಾಜಿ ಡಿಸಿಎಂ ‘ಲಕ್ಷ್ಮಣ್ ಸವದಿ’ ಮನೆಯಿಂದ ಬಸವೇಶ್ವರ ವೃತ್ತಕ್ಕೆ ಸಿದ್ಧರಾಮಯ್ಯ ತೆರಳುತ್ತಿದ್ದ ವೇಳೆ ಸಿಎಂ ಕಾರಿನ ಹಿಂದೆ ಹಾಗೂ ಬೆಂಗಾವಲು ವಾಹನದ ಮುಂದುಗಡೆ ಸವಾರರು ಅಡ್ಡಾದಿಡ್ಡಿಯಾಗಿ ಬೈಕ್ ಚಲಾಯಿಸಿದುಕೊಂಡು ಹೋಗಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಬೈಕ್ ಸವಾರರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...