alex Certify ಪೋಷಕರಿಗೆ ಮುಖ್ಯ ಮಾಹಿತಿ: ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಅರ್ಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರಿಗೆ ಮುಖ್ಯ ಮಾಹಿತಿ: ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಅರ್ಜಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ ನವೋದಯ ವಿದ್ಯಾಲಯದ 2025-26ನೇ ಸಾಲಿನ 6ನೇ ತರಗತಿಗೆ ಆಯ್ಕೆ ಪರೀಕ್ಷೆಯನ್ನು ಶಿವಮೊಗ್ಗ ಜಿಲ್ಲೆಯ ಎಲ್ಲಾ 7 ತಾಲೂಕುಗಳಲ್ಲಿ ದಿ: 18/01/2025 ರಂದು ನಡೆಸಲಾಗುವುದು.

ಆಸಕ್ತರಿಂದ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೆಬ್‌ಸೈಟ್ https://navodaya.gov.in ಮೂಲಕ ಸೆಪ್ಟಂಬರ್ 16 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...