alex Certify ಗಮನಿಸಿ : B.Ed. ಕೋರ್ಸ್ ಗೆ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟ, ಇಂದಿನಿಂದ ದಾಖಲೆ ಪರಿಶೀಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : B.Ed. ಕೋರ್ಸ್ ಗೆ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟ, ಇಂದಿನಿಂದ ದಾಖಲೆ ಪರಿಶೀಲನೆ

ಬಳ್ಳಾರಿ : B.Ed ಕೋರ್ಸ್ ಗೆ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟವಾಗಿದ್ದು, ಇಂದಿನಿಂದ ದಾಖಲೆ ಪರಿಶೀಲನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

2023-24ನೇ ಸಾಲಿನ 2 ವರ್ಷದ ಬಿ.ಇಡಿ ಕೋರ್ಸ್ ಗಾಗಿ ಸರ್ಕಾರಿ ಕೋಟಾದ ದಾಖಲಾತಿಗಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಇಲಾಖಾ ವೆಬ್ಸೈಟ್ www.sschooeducation.kar.nic.in ನಲ್ಲಿ ಪ್ರಕಟಿಸಿದ್ದು, ಡಿ.15ರಿಂದ ಆಯಾ ನೋಡಲ್ ಕೇಂದ್ರಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರೀಶಿಲನೆ ನಡೆಯಲಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕರು ಮತ್ತು ಡಯಟ್ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...