alex Certify ಡ್ಯಾಂ ಬಳಿ ಹೋದ ಪ್ರೇಮಿಗಳು, ಆಗಿದ್ದೇನು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡ್ಯಾಂ ಬಳಿ ಹೋದ ಪ್ರೇಮಿಗಳು, ಆಗಿದ್ದೇನು ಗೊತ್ತಾ…?

ಸೆಲ್ಫಿ ಹುಚ್ಚಿನಿಂದ ಪ್ರೇಮಿಗಳು ಪ್ರಾಣ ಕಳೆದುಕೊಂಡ ಘಟನೆ ಸೂಫಾ ಡ್ಯಾಮ್ ಬಳಿ ನಡೆದಿದೆ. ಜೋಯಿಡಾದ ಸೂಫಾ ಡ್ಯಾಮ್ ಬಳಿ ಸೆಲ್ಫಿ ತೆಗೆದುಕೊಳ್ಳುವ ಸಂದರ್ಭದಲ್ಲಿ ಆಯತಪ್ಪಿ ಪ್ರೇಮಿಗಳು ನೀರಿಗೆ ಬಿದ್ದಿದ್ದಾರೆ.

ಉತ್ತರ ಕನ್ನಡಜಿಲ್ಲೆಯ ಜೋಯಿಡಾ ತಾಲೂಕಿನ ಸೂಫಾ ಡ್ಯಾಂನಲ್ಲಿ ಘಟನೆ ನಡೆದಿದ್ದು, ಪೊಲೀಸರು, ಅಗ್ನಿಶಾಮಕ ದಳದಿಂದ ಹುಡುಕಾಟ ನಡೆಸಲಾಗಿದೆ. ಇನ್ನು ಪ್ರೇಮಿಗಳ ಗುರುತು ಪತ್ತೆಯಾಗಿಲ್ಲ. ಸೆಲ್ಫಿ ತೆಗೆದುಕೊಳ್ಳುವಾಗ ಇಬ್ಬರೂ ನೀರಿಗೆ ಬಿದ್ದಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...