alex Certify ಸೆಲ್ಫಿ ತೆಗೆದುಕೊಳ್ಳುವಾಗಲೇ ಅವಘಡ: ಜಲಪಾತದಿಂದ ಜಾರಿ ಬಿದ್ದ ವಿದ್ಯಾರ್ಥಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೆಲ್ಫಿ ತೆಗೆದುಕೊಳ್ಳುವಾಗಲೇ ಅವಘಡ: ಜಲಪಾತದಿಂದ ಜಾರಿ ಬಿದ್ದ ವಿದ್ಯಾರ್ಥಿ ಸಾವು

ಚಾಮರಾಜನಗರ: ಹೊಗೇನಕಲ್ ಜಲಪಾತದ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿದ್ದ ವಿದ್ಯಾರ್ಥಿ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಮೈಸೂರು ಮೂಲದ ಉಮಾಶಂಕರ್(19) ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ. ಸ್ನೇಹಿತರೊಂದಿಗೆ ಹೊಗೇನಕಲ್ ಫಾಲ್ಸ್ ವೀಕ್ಷಣೆಗೆ ತೆರಳಿದ್ದ ಉಮಾಶಂಕರ್ ಫೋಟೋ ತೆಗೆಸಿಕೊಂಡ ನಂತರ ಜಲಪಾತದ ತುದಿಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದು, ಈ ವೇಳೆ ಕಾಲು ಜಾರಿ 80 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...