alex Certify BIG BREAKING: ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಇನ್ನಿಲ್ಲ

ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಅಹ್ಮದ್ ಪಟೇಲ್ ವಿಧಿವಶರಾಗಿದ್ದಾರೆ. ದೆಹಲಿಯ ಮೇದಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಟೇಲ್ ಅವರು ಬೆಳಗಿನ ಜಾವ 3.30 ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ಅವರ ಪುತ್ರ ಮಾಹಿತಿ ನೀಡಿದ್ದಾರೆ.

ಒಂದು ತಿಂಗಳ ಹಿಂದೆ ಕೊರೋನಾ ಸೋಂಕಿಗೆ ತುತ್ತಾಗಿದ್ದ ಅವರು ಅನಾರೋಗ್ಯದ ಕಾರಣ ಮೇದಾಂತ ಆಸ್ಪತ್ರೆ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿಯಾಗಿ ಅವರು ಕಾರ್ಯನಿರ್ವಹಿಸಿದ್ದಾರೆ. ಅವರ ನಿಧನಕ್ಕೆ ಕಾಂಗ್ರೆಸ್ ಪಕ್ಷದ ನಾಯಕರು ಸಂತಾಪ ಸೂಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...