alex Certify BIG NEWS: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ನೇಮಕ

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2022ರಿಂದ ಹೇಮಂತ್ ನಿಂಬಾಳ್ಕರ್ ಅವರಿಗೆ ಅಧ್ಯಯನಕ್ಕಾಗಿ ರಜೆ ನೀಡಲಾಗಿತ್ತು. ಪ್ರಸ್ತುತ ಅಧ್ಯನ ರಜೆ ರದ್ದುಗೊಳಿಸಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...