alex Certify BIG NEWS : ಹಿರಿಯ ಪತ್ರಕರ್ತ ಆರ್. ಜಯಕುಮಾರ್ ನಿಧನ ; ಸಿಎಂ ಸಿದ್ದರಾಮಯ್ಯ ಸಂತಾಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಹಿರಿಯ ಪತ್ರಕರ್ತ ಆರ್. ಜಯಕುಮಾರ್ ನಿಧನ ; ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು : ಹಿರಿಯ ಪತ್ರಕರ್ತ ಮತ್ತು ಸಾಮಾಜಿಕ ಹೋರಾಟಗಾರ ಆರ್. ಜಯಕುಮಾರ್ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಹಿರಿಯ ಪತ್ರಕರ್ತ ಮತ್ತು ಸಾಮಾಜಿಕ ಹೋರಾಟಗಾರ ಆರ್. ಜಯಕುಮಾರ್ ನಿಧನದಿಂದ ದು:ಖಿತನಾಗಿದ್ದೇನೆ. ಕಮ್ಯುನಿಸ್ಟ್ ಸಿದ್ದಾಂತಕ್ಕೆ ಒಲಿದು ಸಂಘಟನೆ ಮತ್ತು ಹೋರಾಟದ ಹಾದಿಯನ್ನು ಆರಿಸಿಕೊಂಡಿದ್ದ ಜಯಕುಮಾರ್ ಬದುಕಿನುದ್ದಕ್ಕೂ ಬಡವರು, ಶೋಷಿತರು ಮತ್ತು ಅವಕಾಶ ವಂಚಿತರ ಪರವಾಗಿ ದನಿ ಎತ್ತುತ್ತಾ ಬಂದವರು. ಜಯಕುಮಾರ್ ಅವರ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...